ಶಿಕ್ಷಕರು ವರ್ಗಾವಣೆ ಕೋರಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಿ..

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ವರ್ಗಾವಣೆ ಕೋರಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜ.30ರವರೆಗೆ ವಿಸ್ತರಿಸಲಾಗಿದೆ.

”2017-18ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ವೇಳಾಪಟ್ಟಿಯನ್ನೊಳಗೊಂಡಂತೆ ವರ್ಗಾವಣೆ ಮಾರ್ಗಸೂಚಿಯನ್ನು ಕ್ರಮವಾಗಿ ಉಲ್ಲೇಖ-1 ಮತ್ತು ಉಲ್ಲೇಖ-2ರಲ್ಲಿ ಪ್ರಕಟಿಸಲಾಗಿತ್ತು. ಆದರೆ ಶಿಕ್ಷಕರ ಕೋರಿಕೆ ಮೇರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು,” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source : Vijaya karnataka


ಉದ್ಯೋಗಾಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಿ..

Leave a Reply

This site uses Akismet to reduce spam. Learn how your comment data is processed.

  Subscribe  
Notify of